ಜನ ಮನದ ನಾಡಿ ಮಿಡಿತ

Advertisement

ಗಾಂಧಿ ಜಯಂತಿಯ ಪ್ರಯುಕ್ತ ಪಡು ಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಮೋದಿಜಿಯವರ ಬಹು ದೊಡ್ಡ ಯೋಜನೆಯಾದ ಸ್ವಚ್ಛತಾ ಆಂದೋಲನದ ಅಂಗವಾಗಿ ಪಡು ಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷರಾದ ಹೇಮಂತ್ ಅಮೀನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧೀರ್, ಕಾರ್ಯದರ್ಶಿಯಾದ ಸುಜಾತ, ಮತ್ತು ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯರಾದ ಮಾದವ ಶೆಟ್ಟಿ, ಜನಾರ್ದನ ಪಡು ಪಣಂಬೂರು, ಅಂಗನವಾಡಿ ಕೇಂದ್ರದ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!