ಫೇಮಸ್ ಯೂತ್ ಕ್ಲಬ್ ವತಿಯಿಂದ ಬೃಹತ್ ಸ್ವಚ್ಛತಾ ಅಭಿಯಾನ ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇದರ ಸಹಕಾರದಲ್ಲಿ
ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ
ಇವರ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ” ಯೋಜನೆಯಡಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆದಿದೆ.
ಈ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಯನ್ನು ಗ್ರಾಮ ಪಂಚಾಯತ್ ಪಡುಪಣಂಬೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧೀರ್ ರವರು ಬೋಧಿಸಿದರು. ಸ್ವಚ್ಛತೆಯ ಅಂಗವಾಗಿ ಸುಬ್ರಮಣ್ಯ ನಗರ ಮತ್ತು ಓಂಕಾರೇಶ್ವರಿ ನಗರದಲ್ಲಿರುವ ಎರಡು ಬಸ್ಸು ತಂದಾಣಗಳ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮ ಉಪಾಧ್ಯಕ್ಷರಾದ ಹೇಮನಾಥ ಅಮೀನ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧೀರ್, ಮುಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಪ್ರಬಂಧಕರಾದ ಯೋಗೀಶ್ ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಜ್ಯೋತಿ ಕುಲಾಲ್, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ಕಾರ್ಯದರ್ಶಿ ಹಿಮಕರ್ ಕೋಟ್ಯಾನ್, ಸದಸ್ಯರಾದ ಮೊಹಮ್ಮದ್ ಶರೀಫ್ ಮತ್ತು ವಿಶ್ವಜಿತ್ ಆಚಾರ್ಯ, ಬಶೀರ್ ಕಲ್ಲಾಪು, ರೋಟರಿ ಸಮುದಾಯದಳದ ಅಧ್ಯಕ್ಷರಾದ ಮೋಹನ್ ದಾಸ್ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಮತ್ತು ಮಹಿಳಾ ಮಂಡಲದ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…