ಜನ ಮನದ ನಾಡಿ ಮಿಡಿತ

Advertisement

ಗಾಂಧೀಜಿ ಜೀವನ ನಮಗೆ ಆದರ್ಶ- ಮೋಹನ್ ಕೋಟ್ಯಾನ್

ಮುಲ್ಕಿ: ಗಾಂಧೀಜಿ ಅಹಿಂಸಾ ತತ್ವ ದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇವರ ಹೋರಾಟ, ಸತ್ಯಾಗ್ರಹಗಳು
ನಮ್ಮ ಜೀವನಕ್ಕೆ ಮಾದರಿಗಳು. ರಾಮ ರಾಜ್ಯದ ಕನಸು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗೋಣ. ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಹೇಳಿದರು.

ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ನೆನಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಕೆಪಿಸಿಸಿ ಸದಸ್ಯರಾದ ವಸಂತ್ ಬರ್ನಾಡ್ ಮಾತನಾಡಿ, ಗಾಂಧಿ ಕನಸು ನನಸು ಆಗಬೇಕಾದರೆ ರಾಹುಲ್ ಗಾಂಧಿಯವರು ಮುಂದಿನ ದಿನಗಳಲ್ಲಿ ದೇಶವನ್ನು ಆಳುವಂತಾಗಬೇಕು. ಕಾಂಗ್ರೆಸ್ ಶಕ್ತಿಯೇ ಇದಕ್ಕೆಲ್ಲ ಮೂಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಕ್ಷ ಪದ್ಮಾವತಿ ಶೆಟ್ಟಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಉದ್ಯಮಿ ಶಶಿೇಂದ್ರ ಸಾಲಿಯಾನ್, ನಾಯಕರುಗಳಾದ ಮಂಜುನಾಥ ಕಂಬಾರ, ಉತ್ತಮ ಕುಮಾರ್, ಸತೀಶ್ ಕೋಟ್ಯಾನ್, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನೀತು ನಿರಂಜಲ, ಶಶಿಕಲಾ ಕರಿದೋಟ, ಕ್ಯಾರೋಲ್ ಕುಟಿನ್ಯೂ, ಬಶೀರ್ ಕುಳಾಯಿ, ಸುಬ್ಬು ಕೇ ಎಸ್ ನಗರ, ಮೊದಲಾದವರು ಇದ್ದರು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!