ಜನ ಮನದ ನಾಡಿ ಮಿಡಿತ

Advertisement

ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಪ್ರತಿಮೆಗೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರಿಂದ ಮಾಲಾರ್ಪಣೆ

ಗಾಂಧಿ ಜಯಂತಿ ಪ್ರಯುಕ್ತ ಮೂಡುಬಿದಿರೆಯ ಜ್ಯೋತಿನಗರದ ಗಾಂಧಿ ಪಾಕ್‌೯ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಹೂವಿನ ಹಾರವನ್ನು ಹಾಕುವ ಮೂಲಕ ಗೌರವ ಸಲ್ಲಿಸಿದರು.

ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ಕೊರಗಪ್ಪ, ಸುರೇಶ್ ಕೋಟ್ಯಾನ್, ರೂಪಾ ಶೆಟ್ಟಿ,ಶಕುಂತಲಾ ದೇವಾಡಿಗ, ಪುರಂದರ ದೇವಾಡಿಗ, ಸುರೇಶ್ ಪ್ರಭು, ಇಟ್ಬಾಲ್ ಕರೀಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೆರಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!