ಗಾಂಧಿ ಜಯಂತಿ ಪ್ರಯುಕ್ತ ಮೂಡುಬಿದಿರೆಯ ಜ್ಯೋತಿನಗರದ ಗಾಂಧಿ ಪಾಕ್‌೯ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಹೂವಿನ ಹಾರವನ್ನು ಹಾಕುವ ಮೂಲಕ ಗೌರವ ಸಲ್ಲಿಸಿದರು.
ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ಕೊರಗಪ್ಪ, ಸುರೇಶ್ ಕೋಟ್ಯಾನ್, ರೂಪಾ ಶೆಟ್ಟಿ,ಶಕುಂತಲಾ ದೇವಾಡಿಗ, ಪುರಂದರ ದೇವಾಡಿಗ, ಸುರೇಶ್ ಪ್ರಭು, ಇಟ್ಬಾಲ್ ಕರೀಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೆರಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…