ಜನ ಮನದ ನಾಡಿ ಮಿಡಿತ

Advertisement

ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲೂಕಿನ ಸಾಲೆತ್ತೂರು ವಲಯದ ಶೌರ್ಯ ಘಟಕದಿಂದ ಸ್ವಚ್ಛತಾ ಕಾರ್ಯ

ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲ್ಲೂಕಿನ ಸಾಲೆತ್ತೂರು ವಲಯದ  ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿಯವರ ಮಾರ್ಗದರ್ಶನದಲ್ಲಿ ಇಂದು ಸಾಲೆತ್ತೂರು ವಲಯ ಕಛೇರಿ,ಮಂಚಿ ಅಂಚೆ ಕಚೇರಿಯ ಸುತ್ತ, ಮುತ್ತ ಹುಲ್ಲು, ಕಸಕಡ್ಡಿ ತೆಗೆದು ಸ್ವಚ್ಛತಾ ಕಾರ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿಯ ಮೇಲ್ಚಾವಣಿ ಸ್ವಚ್ಛತೆ ಮಾಡಿಕೊಡಲಾಯಿತು.
 


ಈ ಸಂದರ್ಭದಲ್ಲಿ  ಸಂಯೋಜಕಿಯರಾದ ಶ್ರೀಮತಿ ಕುಶಾಲ, ಸೇವಾಪ್ರತಿನಿಧಿ ಶ್ರೀಮತಿ ಜಯಶ್ರೀ ಕಛೇರಿ ಸಹಾಯಕಿ (CSC )ಶ್ರೀಮತಿ ವಿದ್ಯಾ ಮತ್ತು ಅರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶ್ರೀಮತಿ ಸುಶೀಲ ಹಾಗೂ ಅರೋಗ್ಯ ಕೇಂದ್ರ ಸಹಾಯಕಿ ಶ್ರೀಮತಿ ಮೀನಾಕ್ಷಿ  ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರಾದ ಪುರುಷೋತ್ತಮ್, ಸದಸ್ಯರಾದ ನವೀನ್ ಕಜೆ, ಗಣೇಶ್,ಜಯರಾಮ, ಪುಷ್ಪರಾಜ್, ನವೀನ್ ಸ್ವಯಂ ಸೇವಕರಾಗಿ ಸಹಕರಿಸಿದರು. 

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!