ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲ್ಲೂಕಿನ ಸಾಲೆತ್ತೂರು ವಲಯದ ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿಯವರ ಮಾರ್ಗದರ್ಶನದಲ್ಲಿ ಇಂದು ಸಾಲೆತ್ತೂರು ವಲಯ ಕಛೇರಿ,ಮಂಚಿ ಅಂಚೆ ಕಚೇರಿಯ ಸುತ್ತ, ಮುತ್ತ ಹುಲ್ಲು, ಕಸಕಡ್ಡಿ ತೆಗೆದು ಸ್ವಚ್ಛತಾ ಕಾರ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿಯ ಮೇಲ್ಚಾವಣಿ ಸ್ವಚ್ಛತೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಂಯೋಜಕಿಯರಾದ ಶ್ರೀಮತಿ ಕುಶಾಲ, ಸೇವಾಪ್ರತಿನಿಧಿ ಶ್ರೀಮತಿ ಜಯಶ್ರೀ ಕಛೇರಿ ಸಹಾಯಕಿ (CSC )ಶ್ರೀಮತಿ ವಿದ್ಯಾ ಮತ್ತು ಅರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶ್ರೀಮತಿ ಸುಶೀಲ ಹಾಗೂ ಅರೋಗ್ಯ ಕೇಂದ್ರ ಸಹಾಯಕಿ ಶ್ರೀಮತಿ ಮೀನಾಕ್ಷಿ ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರಾದ ಪುರುಷೋತ್ತಮ್, ಸದಸ್ಯರಾದ ನವೀನ್ ಕಜೆ, ಗಣೇಶ್,ಜಯರಾಮ, ಪುಷ್ಪರಾಜ್, ನವೀನ್ ಸ್ವಯಂ ಸೇವಕರಾಗಿ ಸಹಕರಿಸಿದರು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…