ಶ್ರೀ.ಕ್ಷೇತ್ರ. ಧ. ಗ್ರಾ. ಯೋಜನೆಯ ವಿಟ್ಲ ತಾಲ್ಲೂಕಿನ ಸಾಲೆತ್ತೂರು ವಲಯದ ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿಯವರ ಮಾರ್ಗದರ್ಶನದಲ್ಲಿ ಇಂದು ಸಾಲೆತ್ತೂರು ವಲಯ ಕಛೇರಿ,ಮಂಚಿ ಅಂಚೆ ಕಚೇರಿಯ ಸುತ್ತ, ಮುತ್ತ ಹುಲ್ಲು, ಕಸಕಡ್ಡಿ ತೆಗೆದು ಸ್ವಚ್ಛತಾ ಕಾರ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿಯ ಮೇಲ್ಚಾವಣಿ ಸ್ವಚ್ಛತೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಂಯೋಜಕಿಯರಾದ ಶ್ರೀಮತಿ ಕುಶಾಲ, ಸೇವಾಪ್ರತಿನಿಧಿ ಶ್ರೀಮತಿ ಜಯಶ್ರೀ ಕಛೇರಿ ಸಹಾಯಕಿ (CSC )ಶ್ರೀಮತಿ ವಿದ್ಯಾ ಮತ್ತು ಅರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶ್ರೀಮತಿ ಸುಶೀಲ ಹಾಗೂ ಅರೋಗ್ಯ ಕೇಂದ್ರ ಸಹಾಯಕಿ ಶ್ರೀಮತಿ ಮೀನಾಕ್ಷಿ ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರಾದ ಪುರುಷೋತ್ತಮ್, ಸದಸ್ಯರಾದ ನವೀನ್ ಕಜೆ, ಗಣೇಶ್,ಜಯರಾಮ, ಪುಷ್ಪರಾಜ್, ನವೀನ್ ಸ್ವಯಂ ಸೇವಕರಾಗಿ ಸಹಕರಿಸಿದರು. ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…