ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಹಾತ್ಮ ಗಾಂಧೀಜಿಯವರ ತ್ಯಾಗ ಶಾಂತಿ ಮತ್ತು ಅಹಿಂಸೆಯ ತತ್ವ ಇಂದಿನ ಪೀಳಿಗೆಗೆ ದಾರಿ ದೀಪ- ಗುರುರಾಜ ಎಸ್. ಪೂಜಾರಿ

ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ
ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ “ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನಾಚರಣೆ” ಕಾರ್ಯಕ್ರಮವನ್ನು ದಿನಾಂಕ 02.10.2023ರಂದು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿಯವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜೀವನದ ತ್ಯಾಗ, ಶಾಂತಿ, ಮತ್ತು ಅಹಿಂಸೆಯ ತತ್ವವು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದೆ ಮಾತ್ರವಲ್ಲ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಮಹತ್ತರವಾದದ್ದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಗೌರವಾಧ್ಯಕ್ಷರಾದ ಶ್ರೀ ಗಣೇಶ್ ಜಿ ಬಂಗೇರ ರವರು ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಚಿಂತನೆಯ ವಿಚಾರವಾಗಿ ತಮ್ಮ ಅನಿಸಿಕೆಯನ್ನು ವಿವರಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ಪ್ರಸ್ತಾವನೆಗೈದು ಸ್ವಾಗತವನ್ನು ನಿರ್ವಹಿಸಿದ್ದರು, ಸಂಸ್ಥೆಯ ಕಾರ್ಯದರ್ಶಿ ಶ್ರೀ ಹಿಮಕರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.


ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ನವೀನ್ ಚಂದ್ರ ಅಮೀನ್, ಸದಸ್ಯರಾದ ಶ್ರೀ ಸುರೇಶ್ ಬಿ ದೇವಾಡಿಗ, ‌ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ ಮತ್ತು ಮಹಿಳಾ ಮಂಡಲದ ಸದಸ್ಯರು ಹಾಗೂ ಫೇಮಸ್ ಯೂತ್ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!