ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀ ರಘು ಕೆ. ದೇವಾಡಿಗ, “ಪಂಚಮಿ”, ಹಳೆಯಂಗಡಿ ಇವರು ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮುಂದಿನ ಅವಧಿಗೆ ಆಯ್ಕೆಯಾಗಿದ್ದಾರೆ.

ಜನ ಮನದ ನಾಡಿ ಮಿಡಿತ