ಮುಲ್ಕಿ: ಪಡು ಪಣಂಬೂರು ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಕುಸುಮಾ ಚಂದ್ರಶೇಖರ್ , ಕಾರ್ಯದರ್ಶಿಯಾದ ಸುಜಾತ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಂಥಾಲಯ ಸಿಬ್ಬಂದಿ ಮತ್ತಿತರು ಉಪಸ್ಥಿತರಿದ್ದರು.






