ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ನೇತೃತ್ವದಲ್ಲಿ ಅ. 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ “ವಿಶ್ವ ಬಂಟರ ಸಮ್ಮೇಳನ” ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಸಂಸದರಾದ ಗೋಪಾಲ್ ಶೆಟ್ಟಿ ಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಹೂಗುಚ್ಚ ನೀಡಿ ಆಹ್ವಾನಿಸಿದ್ದಾರೆ.

ಅಂತೆಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಿಥುನ್ ರೈಯವರನ್ನು ಕೂಡ ಅಧ್ಯಕ್ಷರು ಹೂಗುಚ್ಚ ನೀಡಿ ಕಾರ್ಯಕ್ರಮಕ್ಕೆ ಅಹ್ವಾನಿಸಿದ್ದಾರೆ.




