ಪುತ್ತೂರು; ಪುತ್ತೂರಿನಲ್ಲಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಪುತ್ತೂರಿನ ಕೇಪುಳು ಸರ್ಕಲ್ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಚಂದ್ರ ಹಾಗೂ ಸ್ಕೂಟರ್ ಸವಾರ ಅಬ್ದುಲ್ ರಜಾಕ್‌ಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಂಗಳೂರಿನ ಅಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಜನ ಮನದ ನಾಡಿ ಮಿಡಿತ