ಬಂಟರ ಸಂಘ, ಬೆಂಗಳೂರಿನ ಸಮಾಜ ಸೇವಾ ಸಮಿತಿ ಮತ್ತು ಬಂಟ್ಸ್ ಸೇವಾದಳ ಜಂಟಿಯಾಗಿ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ನೆತ್ತರ ನೆರವು – ರಕ್ತದಾನ ಶಿಬಿರವನ್ನು ಏರ್ಪಡಿಸಿ, ನಾವು ರಕ್ತದಾನ ಮಾಡಿ ಎಂದು ಹೇಳಿದಾಗ, ತುಂಬಾ ದಿನಗಳ ರಜೆಯ ಸಂದರ್ಭವಾದರೂ ತಾವೆಲ್ಲರೂ ನಮ್ಮ ಜೊತೆಗೂಡಿ, 203 ಯೂನಿಟ್ ರಕ್ತವನ್ನು ಸಂಗ್ರಹಿಸಲು ಸಹಕರಿಸಿದಿರಿ.
ಇದರಿಂದ ನಾವೆಲ್ಲರೂ ಒಂದಷ್ಟು ಜನರ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾದೆವು. ನಾರಾಯಣ ನೇತ್ರಾಲಯದ ಸಹಕಾರದೊಂದಿಗೆ ನಡೆದ ನೇತ್ರದಾನ ನೋಂದಣಿ ಶಿಬಿರದಲ್ಲಿ 75ಕ್ಕೂ ಹೆಚ್ಚು ಜನರು ನೇತ್ರದಾನ ನೋಂದಣಿಯನ್ನು ಮಾಡಿಕೊಂಡರು.
ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಸರ್ವರಿಗೂ ಆತ್ಮೀಯ ಧನ್ಯವಾದಗಳು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…