ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಾರ್ಮಿಕನ ವಿವಾಹ ನೋಂದಾವಣೆ ವಿಚಾರ: ಅಧಿಕಾರಿಗಳ ಉತ್ತರದಿಂದ ಗೊಂದಲ ಸೃಷ್ಟಿ….?!

ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ ಸಿಗುವ ಸಹಾಯಧನ ಪಡೆಯುವ ವಿಚಾರದಲ್ಲಿ ಕಾರ್ಮಿಕ ಇಲಾಖೆಯ ದ.ಕ.ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಲಾದ ಪ್ರಶ್ನೆಗೆ ನೀಡಿರುವ ವಿಭಿನ್ನ‌ ಉತ್ತರದಿಂದ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.

ವಿಶೇಷ ವಿವಾಹ ಅಧಿನಿಯಮ 1854 ಕಲಂ13 ರನ್ವಯ ವಿವಾಹ ನೋಂದಣಾಧಿಕಾರಿಯವರು ನೀಡಿರುವ ಮದುವೆ ಪ್ರಮಾಣಪತ್ರ ಮದುವೆ ಸಹಾಯಧನ ಪಡೆಯಲು ಸಲ್ಲಿಸಬಹುದೆ? ಎಂದು ಮಾಹಿತಿ ಹಕ್ಕು‌ಕಾಯ್ದೆಯಡಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೆ ಇಲ್ಲ ಎಂಬಂತೆ ಉತ್ತರ ನೀಡಲಾಗಿದ್ದು,‌ಈ ಉತ್ತರವು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇದಾದ ನಂತರ ಮತ್ತೋರ್ವ ಅರ್ಜಿದಾರರೋರ್ವರು ಇದೇ ಮಾದರಿಯ ಪ್ರಶ್ನೆಯನ್ನು ಅದೇ ಅಧಿಕಾರಿಗೆ ಮಾಹಿತಿಹಕ್ಕಿನಲ್ಲಿ ಕೇಳಿದ್ದರು.ಎರಡನೇ ಫಲಾನುಭವಿ ಸಲ್ಲಿಸಿದ ಅರ್ಜಿಗೆ ‘ಈ ಕಚೇರಿಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳು ಇರುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ಕಾರ್ಮಿಕ ಅಧಿಕಾರಿಯವರ ಈ ವಿಭಿನ್ನ ಉತ್ತರದಿಂದ ನೋಂದಾಯಿತು ಕಾರ್ಮಿಕರು ಸರಕಾರದ ಸವಲತ್ತು ಪಡೆಯುವಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಸರಕಾರವೇನೋ ದುಡಿಯುವ ಕಾರ್ಮಿಕ ವರ್ಗಕ್ಕೆ ಸವಲತ್ತುಗಳನ್ನು‌ ನೀಡುತ್ತದೆ.ಆದರೆ ಅಧಿಕಾರಿಗಳು ಹಾಕುವಂತ ಕೊಕ್ಕೆಯಿಂದಾಗಿ ಸವಲತ್ತು ಫಲಾನುಭವಿಗಳಿಗೆ ತಲುಪುವಲ್ಲಿ‌ ಸಾಧ್ಯವಾಗುತ್ತಿಲ್ಲ !

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!