ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ 4: 30ರ ವೇಳೆ ಮನೆಗೆ ಬಂದಾಗ ಬಾಗಿಲು ಮುಚ್ಚಿಕೊಂಡಿತ್ತು. ಅನುಮಾನಗೊಂಡ ಅವರು ಕಿಟಕಿಯಿಂದ ನೋಡಿದಾಗ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಇಬ್ಬರೂ ಒಂದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅನುಮಾನ ಕಾಡುತ್ತಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…