ವಿಟ್ಲ : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಮೇಲೆ ನಿಂತ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯೊಳಗೆ ನಿಂತಿದೆ, ನಿದ್ದೆಯ ಮಂಪರಿನಲ್ಲಿ ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…