ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು ಮಾಡಲಾಗಿದೆ.
ಬಿಜೆಪಿ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು ಮನೆ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ) , ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ)
ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…