ಜನ ಮನದ ನಾಡಿ ಮಿಡಿತ

Advertisement

ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿ

ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.

ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ- ಛಿದ್ರಗೊಂಡಿದ್ದು, ಗಾಯಾಳುಗಳನ್ನು ಉತ್ತರಭಾರತದ ಮೂಲದವರು ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಆಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಘಟನಾಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!