ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಾಯೋಜಿತ ಆಳ್ವಾಸ್ ಪ್ರಗತಿ 2023 ಬೃಹತ್ ಉದ್ಯೋಗ ಮೇಳ ಅಕ್ಟೋಬರ್ 6 ಮತ್ತು 7ರಂದು ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್ ನಲ್ಲಿ ನಡೆಯಲಿದೆ.


ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೊಮಾ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ತಿಳಿಸಲಾಗಿದೆ. ವಿವಿಧ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.



