ಮಂಗಳೂರು: ಛತ್ತಿಸ್ ಗಡದಲ್ಲಿ ನಡೆದ ರಾಷ್ಟ್ರೀಯ ಮಟ್ಟದ 19 ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸಾಲೆತ್ತೂರು ಗೌರಿಕೋಡಿ ನಿವಾಸಿ ಷಷ್ಠೀಶ್ ಪಿ. ಶೆಟ್ಟಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಇವರು ಮಂಗಳೂರಿನ ಪ್ರತಿಷ್ಠಿತ ಶಾರದಾ ಪಿ.ಯು. ಕಾಲೇಜ್ ನ ದ್ವಿತೀಯ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಾರೆ. ವಾಲಿಬಾಲ್ ನಲ್ಲಿ ರಾಷ್ಟ್ರೀಯ ಮಟ್ಟದ ಸ್ಕೂಲ್ ಗೇಮ್ ಫೆಡರೇಶನ್ ಅಪ್ ಇಂಡಿಯಾ ಎಂಬ ಸಂಸ್ಥೆಗೆ ಆಯ್ಕೆಯಾಗಿದ್ದಾರೆ. ಇವರು ಸಾಲೆತ್ತೂರು ಗೌರಿಕೋಡಿ ನಿವಾಸಿ ಮಾಜಿ ಕಬ್ಬಡಿ ಹಾಗೂ ವಾಲಿಬಾಲ್ ಆಟಗಾರ ಪ್ರವೀಣ್ ಶೆಟ್ಟಿ ಮತ್ತು ಅಭಿಮತ ಟಿವಿ ಮಂಗಳೂರು ಇದರ ಆಡಳಿತ ಪಾಲುದಾರೆ ಮಮತಾ ಪಿ. ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…