ಪಕ್ಷಿಕೆರೆ: ಕೆಮ್ರಾಲ್ ಗ್ರಾಮ ಪಂಚಾಯತ್ ಮುಲ್ಕಿ ತಾಲೂಕು ಇಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪಾಲಿಸಿ ಹಂಚಿಕೆ ಕಾರ್ಯಕ್ರಮ ನಿನ್ನೆ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀ ಮಯ್ಯದಿ ಇವರು ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಿಸಿದರು, ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸರ್ವಸದಸ್ಯರು, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಹಾಗೂ ವಿಮಾ ಪಾಲಿಸಿಯ ಮುಖ್ಯಸ್ಥರು ಉಪಸ್ಥಿತರಿದ್ದರು.




