ಜನ ಮನದ ನಾಡಿ ಮಿಡಿತ

Advertisement

ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯ ಬಂಧನ…!

ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ.


2015 ರಲ್ಲಿ ಗಾಂಜಾ ಮಾರಾಟ‌ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ , ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.


ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!