ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಮೂಡಬಿದಿರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿ ಅವರ 154 ನೆಯ ಜಯಂತಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಪಿ.ಯು.ಸಿ.ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ .ವಿಜ್ಞಾನ ವಿಭಾಗದ ಸಂಜನಾ ಎನ್ .ದಾನಪ್ಪ ಗೌಡ್ರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮತ್ತು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!