ನವ ತರುಣ ಮಿತ್ರ ಮಂಡಲ (ರಿ) ಮೀರಾ ಬೈಂದರ್ ಮುಂಬೈ ಇದರ 19 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ದಿನೇಶ್ ಸುವರ್ಣ ಬೆಳ್ಳಾಯರು ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಗುತ್ತಿನಾರ್ ಬಳ್ಕುಂಜೆಗುತ್ತು, ಉದ್ಯಮಿ ಕಿರಣ್ ಶೆಟ್ಟಿ ಕೊಲ್ನಾಡು ಗುತ್ತು , ಮತ್ತು ನವ ತರುಣ ಮಿತ್ರ ಮಂಡಳ ಇದರ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…