ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘದ 15ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖದಲ್ಲಿ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಇವರನ್ನು ಒಂಬತ್ತನೇ ಬಾರಿಗೆ ಅವಿರೋಧ ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಮೇಶ್ ಬಂಗೇರ ಜೊತೆ ಕಾರ್ಯದರ್ಶಿಯಾಗಿ ನಿತಿನ್ ಕದಿಕೆ ಮತ್ತು ಶ್ರೀಮತಿ ಶ್ವೇತಾ ಸುರೇಶ್ ಆಯ್ಕೆಯಾದರು.
ಕೋಶಾಧಿಕಾರಿಯಾಗಿ ನಲಿನಿ ಬಂಗೇರ ಜೊತೆ ಕೋಶಾಧಿಕಾರಿಯಾಗಿ ವಿದ್ಯಾ,ಶ್ರೀಮತಿ ಸುಮಿತ್ರ, ಆಶಿಶ್ ಬಂಗೇರ,ಆಂತರಿಕ ಲೆಕ್ಕಪರಿಶೋಧಕರಾಗಿ ಮಿಥುನ್ ಬಂಗೇರ ಮತ್ತು ಸಂಧ್ಯಾರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ಕೆರೆಕಾಡು, ಮಾಲತಿ ಬೊಳ್ಳೂರು, ಅಕ್ಷಯ ಸೌಮ್ಯ, ಶ್ರಾವ್ಯ ನಿತಿನ್ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ದೀಪಕ್ ಬಂಗೇರ ಕದಿಕೆ . ದಿನೇಶ್ ಗುಜರಾನ್, ಜಯಂತಿ,ಹರ್ಷ ಇವರ ಆಯ್ಕೆ ಮಾಡಲಾಯಿತು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…