ಜನ ಮನದ ನಾಡಿ ಮಿಡಿತ

Advertisement

ನವ ತರುಣ ಮಿತ್ರ ಮಂಡಳ (ರಿ) ಮೀರಾ ಬೈಂದರ್ ಮುಂಬೈ ವತಿಯಿಂದ ದಿನೇಶ್ ಸುವರ್ಣ ಬೆಳ್ಳಾಯರುರವರಿಗೆ ಸನ್ಮಾನ

ನವ ತರುಣ ಮಿತ್ರ ಮಂಡಳ (ರಿ) ಮೀರಾ ಬೈಂದರ್ ಮುಂಬೈ ಇದರ 19 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ದಿನೇಶ್ ಸುವರ್ಣ ಬೆಳ್ಳಾಯರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಗುತ್ತಿನಾರ್ ಬಳ್ಕುಂಜೆಗುತ್ತು , ಉದ್ಯಮಿ ಕಿರಣ್ ಶೆಟ್ಟಿ ಕೊಲ್ನಾಡು ಗುತ್ತು , ಮತ್ತು ನವ ತರುಣ ಮಿತ್ರ ಮಂಡಳ ಇದರ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!