ಮುಲ್ಕಿ: ಪುನರೂರು ಸಮೀಪದ ಎಸ್.ಕೋಡಿ ಗುಡ್ಡೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ಮೃತ ವ್ಯಕ್ತಿಯನ್ನು ಮಂಗಳೂರು ಕುಂಪಲ ನಿವಾಸಿ ರಾಮ ಪೂಜಾರಿ (50) ಗುರುತಿಸಲಾಗಿದೆ.
ಮೃತ ರಾಮ ಪೂಜಾರಿ ತಮ್ಮ ಸಂಬಂಧಿಕರ ಮನೆಯಾದ ಕಿನ್ನಿಗೋಳಿ ಸಮೀಪದ ಎಸ್. ಕೋಡಿಗೆ ಬಂದಿದ್ದು ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮೃತರು ಮಾನಸಿಕವಾಗಿ ನೊಂದಿದ್ದು ಭಾನುವಾರ ಮಧ್ಯಾಹ್ನ ತಮ್ಮ ಸಂಬಂಧಿಕರ ಮನೆಯ ಸಮೀಪದ ಗುಡ್ಡೆಯಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ನಾಪತ್ತೆಯಾಗಿರುವುದನ್ನು ಕಂಡು ಮನೆಯವರು ಹುಡುಕಾಟ ನಡೆಸಿದಾಗ ಮೂರು ಗಂಟೆ ಸುಮಾರಿಗೆ ಗುಡ್ಡೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…