ಸುರತ್ಕಲ್: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಜೆಡಿಎಸ್ ಸುರತ್ಕಲ್ ಬ್ಲಾಕ್ ಅಧ್ಯಕ್ಷ ನವಾಝ್ ಕಾಟಿಪಳ್ಳ, ಸೇವಾಂಜಲಿ ಟ್ರಸ್ಟ್ ಅಧ್ಯಕ್ಷೆ ರೇಷ್ಮಾ ಡಿಸೋಜ, ಸಾಮಾಜಿಕ ಕಾರ್ಯಕರ್ತೆ ಶಾಂತಿ ಡಿಸೋಜ, ಜೆಡಿಎಸ್ ಬ್ಲಾಕ್ ಪದಾಧಿಕಾರಿಗಳಾದ ಕಾಟಿಪಳ್ಳ ವಾರ್ಡ್‌ನ ಉಬೇದ್ ಹುಸೇನ್, ಎಂ.ಡಿ. ಖಾದರ್, ಅಬ್ದುಲ್ ರಹ್ಮಾನ್, ಜಂಶೀದ್, ಅಫ್ನಾನ್, ಹಸನಬ್ಬ ಹಾಗೂ ಇತರ ಪದಾಧಿಕಾರಿಗಳು ಇನಾಯತ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಗುಲ್ಝಾರ್ ಬಾನು, ಕಾರ್ಪೋರೇಟರ್ ಅನಿಲ್ ಕುಮಾರ್, ಮುಖಂಡರಾದ ಉಮೇಶ್ ದಂಡಕೇರಿ, ಶಶಿಕಲಾ ಪದ್ಮನಾಭ, ಸಮೀರ್ ಕಾಟಿಪಳ್ಳ, ಮಲ್ಲಿಕಾರ್ಜುನ, ರಾಜೇಶ್ ಕುಳಾಯಿ, ರೆಹಮಾನ್ ಕುಂಜತ್ತಬೈಲ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…