ಜನ ಮನದ ನಾಡಿ ಮಿಡಿತ

Advertisement

ದುಬೈಯಲ್ಲಿ ವಿಶ್ವ ಬಂಟರ ಸಮ್ಮೇಳನದ ಕರಪತ್ರ ಬಿಡುಗಡೆ

🌹 ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮoಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನ -2023 ರ ಪ್ರಯುಕ್ತ ಅ. 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅ. 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರವನ್ನು ದುಬೈಯಲ್ಲಿ ನಡೆದ ಯು. ಎ. ಇ. ಬಂಟರ ಸಂಘದ ಸಮಾರಂಭದಲ್ಲಿ ಸರ್ವೋತಮ್ ಶೆಟ್ಟಿ ಅಧ್ಯಕ್ಷರು ಯು. ಎ. ಇ. ಬಂಟರ ಸಂಘ ಹಾಗೂ ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಶೆಟ್ಟಿ ವಕ್ವಾಡಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ಮಹಾ ಪೋಷಕರಾದ ಬಿ. ವಿವೇಕ್ ಶೆಟ್ಟಿ ಮುಂಬೈ, ಪೋಷಕರಾದ ರವೀಂದ್ರನಾಥ್ ಭಂಡಾರಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಅರುಣೋದಯ ಎಸ್. ರೈ, ಸಾಂಸ್ಕೃತಿಕ ಸಮಿತಿಯ ಸಹಸಂಚಾಲಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬೈ, ನವೀನ್ ಶೆಟ್ಟಿ ಇನ್ನಾ ಬಾಳಿಕೆ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!