ಜನ ಮನದ ನಾಡಿ ಮಿಡಿತ

Advertisement

ಮೀನು ಹಿಡಿಯಲು ಹೋಗಿ ನದಿಗೆ ಬಿದ್ದ ಯುವಕ…!

ಬಂಟ್ವಾಳ: ತುಂಬೆ ಡ್ಯಾಮ್ ಬಳಿ ಮೀನು ಹಿಡಿಯಲು ಹೋಗಿ ನದಿ ನೀರಿಗೆ ಬಿದ್ದು ಮೇಲಕ್ಕೆ ಬರುವುದಕ್ಕೆ ಒದ್ದಾಡಿ ಕೊನೆಗೆ ಡ್ಯಾಮ್ ಸಿಬಂದಿ ಹಾಗೂ ಬಂಟ್ವಾಳ ಅಗ್ನಿ ಶಾಮಕ ದಳದವರ ನೆರವಿನಿಂದ ಮೇಲಕ್ಕೆ ಬಂದ ಘಟನೆ ನಡೆದಿದೆ.

ಬೋಳಂತೂರು ನಿವಾಸಿ ರ‍್ಷಾದ್ ಅವರು ಅ. ೨ರಂದು ರಾತ್ರಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದಿದ್ದಾರೆ. ಆದರೆ ಡ್ಯಾಮ್ ನಿಂದ ಸುಮಾರು 5 ಗೇಟ್ ಗಳಲ್ಲಿ ನೀರು ಹೊರಕ್ಕೆ ಹೋಗುತ್ತಿದ್ದು, ಹೀಗಾಗಿ ನೀರಿನ ರಭಸ ಹೆಚ್ಚಿದ್ದು ಮೇಲಕ್ಕೆ ಬರಲು ಎರಡು ಗಂಟೆಗಳ ಕಾಲ ಒದ್ದಾಡಬೇಕಿತು. ಆತನ ಬೊಬ್ಬೆ ಕೇಳಿ ಡ್ಯಾಮ್ ಸಿಬಂದಿ ರಕ್ಷಣೆಗೆ ಮುಂದಾಗಿದ್ದು, ಜೊತೆಗೆ ಪೊಲೀಸರು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಆತನ ಹಗ್ಗದ ನೆರವಿನಿಂದ ಮೇಲಕ್ಕೆ ಬಂದಿದ್ದಾನೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!