ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕವಲಯದ ಶೌಯ೯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಅನಾರೋಗ್ಯ ಪೀಡಿತರಾಗಿರುವ ಗ್ರಾಮಾಭಿವೃದ್ಧಿ ಯೋಜನೆಯ ಗೋಳ್ತಮಜಲು ಎ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮುರಬೈಲು ಈಶ್ವರ ನಾಯ್ಕರ ಮನೆಯ ಸುತ್ತಮುತ್ತ ಬೆಳೆದಿರುವ ಗಿಡ ಗಂಟಿಗಳನ್ನು ಕಡಿದು ಸ್ವಚ್ಚತೆ ಮಾಡಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ವಿಪತ್ತು ತಂಡದ ಅಧ್ಯಕ್ಷರಾದ ಮಾಧವ ಸಾಲ್ಯಾನ್, ಸಂಯೋಜಕಿ ವಿದ್ಯಾ, ಸದಸ್ಯರುಗಳಾದ ತುಳಸಿ ಕೊಳಕೀರು, ಸೌಮ್ಯ ಬೊಂಡಾಲ, ಗಣೇಶ್, ವೆಂಕಪ್ಪ, ರವಿಚಂದ್ರ, ರಮೇಶ್, ಸಂತೋಷ್ ಬೊಲ್ಪೋಡಿ, ಧನಂಜಯ,ಮೌರೀಶ್, ಯೋಜನೆಯ ಗೋಳ್ತಮಜಲು ಒಕ್ಕೂಟದ ಅಧ್ಯಕ್ಷ ಮಮತಾ, ಸೇವಾ ಪ್ರತಿನಿಧಿ ಜಯಶ್ರೀ ಮೊದಲಾದವರು ಭಾಗವಹಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…