ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಇದರ ದುಶ್ಚಟಮಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಅಡಿಯಲ್ಲಿ ಗೋಪಾಲ್ ಭಂಡಾರಿ ಸುಧೆಕಾರ್ ಕಲ್ಲಡ್ಕ ಇವರ ಮನೆಗೆ ಹೋಗಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ದುಶ್ಚಟದಿಂದ ಆಗುವ ಅಡ್ಡ ಪರಿಣಾಮ ಬಗ್ಗೆ ತಿಳಿ ಹೇಳಿ ಮಗಳ ಮದುವೆಯ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪಾನ ಕಾರ್ಯಕ್ರಮ ಮಾಡದಂತೆ ಮನವಿಪತ್ರ ನೀಡಿದರು.
ಈ ಸಂದರ್ಭದಲ್ಲಿ ಯೋಜನೆಯ ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ, ಸೇವಾ ಪ್ರತಿನಿಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ವಿದ್ಯಾ, ಸದಸ್ಯರಾದ ಸಂತೋಷ್ ಕುಮಾರ್ ಬೋಲ್ಪೊಡಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…