ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.
ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…