ಜನ ಮನದ ನಾಡಿ ಮಿಡಿತ

Advertisement

ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು


ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿದ
ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ
ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ
ಸಾವನಪ್ಪಿರುವ ಬಗ್ಗೆ ವರದಿಯಾಗಿದೆ.
ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ
ದುರ್ದೈವಿ.


ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಅವರು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!