ಪುತ್ತೂರು :ಪುತ್ತೂರಿನ ಪ್ರತಿಷ್ಟಿತ ಫಿಲೋಮೀನ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…