ಮುಲ್ಕಿ: ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ವ್ಯಾಪ್ತಿಯಲ್ಲಿ 1934 ರಲ್ಲಿ ರಚಿಸಿದ
ಇಂಜಿನಿಯರ್ಸ್ ಹಾಗೂ ತಾಂತ್ರಿಕ ಪರಿಣಿತರ ಸದಸ್ಯತನ ಇರುವ ಉನ್ನತ ಸಮಿತಿ ಇಂಡಿಯನ್ ರೋಡ್ಸ್ ಕಾಂಗ್ರೆಸ್ ( ಐ ಆರ್ ಸಿ) ಸಂಸ್ಥೆ ದೇಶದ ಹೆದ್ದಾರಿಯ ವಿಷಯದಲ್ಲಿ ಈ ಸಮಿತಿಯು ಅನುಭವ ಮತ್ತು ಸಲಹೆಗಳನ್ನು ಸದಸ್ಯರಿಂದ ಪಡೆದು ಕುಂದು ಕೊರತೆಗಳನ್ನು ನಿವಾರಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಮುನ್ನಡೆಯಲು ಸೇವೆಯನ್ನು ಪಡೆದುಕೊಳ್ಳುತ್ತದೆ ಐ ಆರ್ ಸಿ ಯ ಸದಸ್ಯರಾಗಿ ಮುಲ್ಕಿ ಇಂಜಿನಿಯರ್ಸ್ ಅಸೋಸಿಯೇಷನ್ ನ ಸ್ಥಾಪಕ ಅಧ್ಯಕ್ಷ ಮುಲ್ಕಿ ಕೆ. ಜೀವನ್ ಶೆಟ್ಟಿ ರವರಿಗೆ ಐಆರ್ ಸಿಯ ಸದಸ್ಯತ್ವ ನೀಡಿದೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…