ಜನ ಮನದ ನಾಡಿ ಮಿಡಿತ

Advertisement

ಅಸೌಖ್ಯದಿಂದ ಕನ್ಯಾನ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಕೆ.ಈಶ್ವರ ಭಟ್ ನೀರ್ಪಾಜೆ ನಿಧನ


ವಿಟ್ಲ; ಕನ್ಯಾನ ನಿವಾಸಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಂಘಟಕ, ಕನ್ಯಾನ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಕೆ.ಈಶ್ವರ ಭಟ್ ನೀರ್ಪಾಜೆ(84) ಅವರು ಅಸೌಖ್ಯದಿಂದ ಅ.12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿದ್ವಾಂಸ ದಿ.ನೀರ್ಪಾಜೆ ಭೀಮ ಭಟ್ ಅವರ ಸಹೋದರ ಈಶ್ವರ ಭಟ್ ಅವರು ಹಿಂದಿ ವಿಶಾರದ, ಸಂಸ್ಕೃತ ಭಾಷೆ ಅಭ್ಯಸಿಸಿದ್ದರು. ಕನ್ಯಾನ ಗ್ರಾ.ಪಂ.ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ಯಾನ ಸರಕಾರಿ ಪಪೂ. ಕಾಲೇಜು, ಕನ್ಯಾನ, ಬಂಡಿತ್ತಡ್ಕ ಶಾಲಾಭಿವೃದ್ದಿ ಸಮಿತಿಯಲ್ಲಿ ಮತ್ತು ಕನ್ಯಾನ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದಲ್ಲಿ ಶ್ರಮಿಸಿದ್ದಾರೆ. ಕನ್ಯಾನ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕನ್ಯಾನ ಯಕ್ಷಗಾನ ಸಂಘ ಮತ್ತು ಯುವಕ ಸಂಘದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಹವ್ಯಾಸಿ ಕಲಾವಿದರಾಗಿದ್ದ ಅವರು ತಾಳಮದ್ದಳೆ ಅರ್ಥಧಾರಿಯಾಗಿ, ಪಾತ್ರಧಾರಿಯಾಗಿದ್ದುಕೊಂಡು ಸ್ವತಃ ಸಂಘಟಿಸುತ್ತಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!