ಮೂಡುಬಿದಿರೆ: ಸಿರಿಪುರ ಸಂಸ್ಕೃತಿಕ ಪ್ರತಿಷ್ಠಾನ ಮೂಡುಬಿದಿರೆ ಇದರ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ 2023ಗೆ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ ಸಮಾಜ ಸೇವಕ, ಪ್ರಕಾಶ್ ಶೆಟ್ಟಿಗಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ರಾಮಕೃಷ್ಣ ಶಿರೂರು ಅವರು ತಿಳಿಸಿದ್ದಾರೆ.
2010ರಲ್ಲಿ ಸ್ಥಾಪನೆಯಾದ ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ತರಬೇತಿಯನ್ನು ನೀಡುತ್ತಾ ಬಂದಿರುವ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದೆ.ಕಳೆದ ಎರಡು ವರ್ಷದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಸಿರಿಪುರ ಸಂಸ್ಥೆ ನಡೆಸುತ್ತಾ ಬಂದಿದೆ. ಈ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭವು ಅಕ್ಟೋಬರ್ 21 ರಂದು ಮೂಡುಬಿದಿರೆ ಪೊನ್ನೆಚಾರಿ ಶಾರದೋತ್ಸವ ಸಮಾರಂಭದಲ್ಲಿ ನಡೆಯಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…