ಜನ ಮನದ ನಾಡಿ ಮಿಡಿತ

Advertisement

ಚಾಲಕನ ಯಡವಟ್ಟು; ಬಸ್‌ಗೆ ಡಿಕ್ಕಿ ಹೊಡೆದ ಲಾರಿ..!

ಬಂಟ್ವಾಳ; ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳಾ ಪ್ರಯಾಣಿಕೆಯೋರ್ವಳು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯರನ್ನು ರಾಜೀವಿ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ, ಸರಕಾರಿ ಶಿಶಿಲ ಬಸ್‌ಗೆ ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ, ಲಾರಿಯೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ.ಬಸ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!