ಉಡುಪಿ; ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ ಹಾಗೂ ಮಲ್ಲುವಿನೊಂದಿಗೆ ಅಕ್ಟೋಬರ್ 6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಅಕ್ಷತಾ ಅವರು 5 ಅಡಿ ಎತ್ತರವಿದ್ದು, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ.
ಇನ್ನೂ ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದಾರೆ.
ಜೊತೆಗೆ ಮಲ್ಲು ಎಂಬ ಹೆಣ್ಣು ಮಗಳು 3 ಅಡಿ ಎತ್ತರವಿದ್ದು, ಸಾಧಾರಣ ಶರೀರ, ಬಿಳಿ ಮೈಬಣ್ಣ ಹೊಂದಿದ್ದಾರೆ.
ಇಬ್ಬರು ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…