ಜನ ಮನದ ನಾಡಿ ಮಿಡಿತ

Advertisement

ಬೀದಿ ನಾಯಿಗಳ ಹಾವಳಿ; ನಿಯಂತ್ರಣಕ್ಕೆ ಆಗ್ರಹ

ಹಳೆಯಂಗಡಿ: ಕಳೆದ ಕೆಲವು ದಿನಗಳಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಳಪೇಟೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದ್ದು ನಿಯಂತ್ರಣಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.


ಹಳೆಯಂಗಡಿ ಗ್ರಾಮ ಪಂಚಾಯತ್ ನ ಒಳಪೇಟೆಯಲ್ಲಿ ಹಿಂಡು ಹಿಂಡಾಗಿ ಬೀದಿ ನಾಯಿಗಳು ತಿರುಗಾಡುತ್ತಿದ್ದು ವಾಹನ ಸವಾರರಿಗೆ ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಕಂಟಕ ಪ್ರಾಯವಾಗಿ ಪರಿಣಮಿಸಿದೆ.

ಕಳೆದ ದಿನಗಳ ಹುಚ್ಚು ನಾಯಿ ಕಾಟ ವಿಪರೀತವಾಗಿ ಕೆಲವರಿಗೆ ಕಚ್ಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ಬೀಡಾಡಿ ನಾಯಿಗಳಿಂದ ಆಗುವ ತೊಂದರೆ ಬಗ್ಗೆ ಸ್ಥಳೀಯ ಛಾಯಾಗ್ರಹಕ ಮೋಹನ್ ಭಟ್ ಪಂಚಾಯಿತಿಗೆ ಹಾಗೂ ಪ್ರಾಣಿ ದಯಾ ಸಂಘಕ್ಕೆ ದೂರು ನೀಡಿದ್ದು ನಿಯಂತ್ರಣಕ್ಕೆ ಇದುವರೆಗೂ ಯಾವುದೇ ಕ್ರಮ. ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!