ಉಡುಪಿ: ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವು ದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…