ಕಿನ್ನಿಗೋಳಿ : ಶ್ರೀ ಮೂಕಾಂಬಿಕಾ ದೇವಸ್ಥಾನ ಶಾಂತಿನಗರ ತಾಳಿಪಾಡಿ ಗುತ್ತಕಾಡು ಕಿನ್ನಿಗೋಳಿ ಇಲ್ಲಿ ನಡೆಯಲಿರುವ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಮಾಲೋಚನೆ ಸಭೆಯು ದೇವಸ್ಥಾನದ ಆವರಣದಲ್ಲಿ ನಡೆಯಿತು.ಮಾರ್ಚ್, 2024 ರ 10,11,12 ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಚಂದ್ರಶೇಖರ, ಅಧ್ಯಕ್ಷರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶಾಂತಿನಗರ ವಹಿಸಿದ್ದರು.ಸಭೆಯಲ್ಲಿ ದಿನೇಶ್ ಬಂಡ್ರಿಯಾಲ್ ತಾಳಿಪಾಡಿ ಗುತ್ತು, ಧರ್ಮದರ್ಶಿ ಶ್ರೀ ವಿವೇಕಾನಂದ, ಶ್ರೀ ಮೂಕಾಂಬಿಕಾ ದೇವಸ್ಥಾನದ ಶಾಂತಿನಗರ,ಸುರೇಶ್ ಶೆಟ್ಟಿ ನಡಿಯಾಲ್ ಗುತ್ತು, ಅಧ್ಯಕ್ಷರು, ಮಾರಿಗುಡಿ ದೇವಸ್ಥಾನ ಪಡ್ಯಾಕ್ಯಾರ್, ಭುವನಾಭಿರಾಮ ಉಡುಪ, ಯುಗಪುರುಷ ಕಿನ್ನಿಗೋಳಿ,ದಯಾನಂದ ಭಟ್, ಅಧ್ಯಕ್ಷರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ತಾಳಿಪಾಡಿ ಮಠ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೆಗ್ಡೆ, ಆಡಳಿತ ಮೊಕ್ತೇಸರರು, ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ.
ಕುಶಲ ಪೂಜಾರಿ ಅಧ್ಯಕ್ಷರು ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ತಾಳಿಪಾಡಿ, ರೋಕಿ ಪಿಂಟೋ, ಉದ್ಯಮಿ ಕಿನ್ನಿಗೋಳಿ, ದಿನೇಶ್ ಆಚಾರ್, ರಘುರಾಮ ಪುನರೂರು, ಡೋಲ್ಪಿ ಸಂತುಮಯಾರ್, ಶಾಂಭವಿ ಶೆಟ್ಟಿ,ಧನಂಜಯ ಶೆಟ್ಟಿಗಾರ್,ಸಾಗರಿಕ ಪಕ್ಷಿಕೆರೆ,ಮಾಧವ, ಚಿತ್ರಾಕ್ಷಿ ಶೆಟ್ಟಿ, ಮೂಕಾಂಬಿಕಾ ಮಹಿಳಾ ಸೇವಾ ಸಮಿತಿ, ಎಳತ್ತೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಮೀರಾ ಶೆಟ್ಟಿ, ಸುಕುಮಾರ್ ಶೆಟ್ಟಿ,ವಿಠಲ ಪೂಜಾರಿ ಬೆದ್ರಡಿ, ದಿವಾಕರ ಕರ್ಕೇರಾ, ಯೋಗೀಶ್ ಕೋಟ್ಯಾನ್, ಕೇಶವ, ಶಶಿಕಾಂತ್, ಹಾಗೂ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ದಿವಾಕರ ಕರ್ಕೇರಾ ಕಾರ್ಯಕ್ರಮ ನಿರೂಪಿಸಿ, ಶಶಿಕಾಂತ್ ಸ್ವಾಗತಿಸಿ ಧನ್ಯವಾದ ಮಾಡಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…