ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ ಸಾಯಿ ಮಾರ್ನಾಡ್ ತಂಡದಿಂದ ರೂ.10000 ವನ್ನು ಭಾನುವಾರ ನೀಡಲಾಯಿತು.
ಸದಾನಂದ ಅವರು ಕೆಲಸ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಗಾಡಿಯಿಂದ ಬಿದ್ದು ತಲೆಗೆ ಏಟಾಗಿದ್ದು ತಕ್ಷಣ ಅವರನ್ನು ಎ. ಜೆ. ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಿತಿಯ ಸದಸ್ಯ ರತ್ನಾಕರ್ ಇವರಿಗೆ 2ತಿಂಗಳ ಹಿಂದೆ ಅಪಘಾತ ವಾಗಿದ್ದು, ಅದೇ ತಿಂಗಳಲ್ಲಿ ಅವರ ಅಪ್ಪನಿಗೂ ಕೂಡ ಅಪಘಾತ ವಾಗಿತ್ತು. ಇವರ ಮನೆಯ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಸದಾನಂದ ಇವರಿಗೆ 3-4ಲಕ್ಷ ದಷ್ಟು ಖರ್ಚು ಆಗಬಹುದು ಎಂದು ಡಾಕ್ಟರ್ ತಿಳಿಸಿರುತ್ತಾರೆ. ಇವರ ಕುಟುಂಬಕ್ಕೆ ತುರ್ತು ಚಿಕಿತ್ಸೆ ಗಾಗಿ ಸಾಯಿ ಮಾರ್ನಾಡ್ ತಂಡವು ಸಹಾಯಧನ ನೀಡುವ ಮೂಲಕ ಬಡ ಕುಟುಂಬದ ವ್ಯಥೆಗೆ ಸ್ಪಂದಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…