ಕಾಪು: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಕಾಪು ಆಡಳಿತ ಸೌಧದಲ್ಲಿ ಇಂದು ಆಯೋಜಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಅಡಿ ಮಂಜೂರಾದ ಆದೇಶ ಪತ್ರ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿದರು. ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಸಹಾಯಕ ಆಯುಕ್ತೆ ರಶ್ಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ನಾಯಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸಿದ್ದಲಿಂಗಪ್ಪ, ಕಾಪು ತಹಶೀಲ್ದಾರ್ ನಾಗರಾಜ್ ನಾಯ್ಕಡ ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…