ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ ಪುರಸಭೆ; ಎಸ್‌ಡಿಪಿಐಯಿಂದ ಧರಣಿ..!!

ಬಂಟ್ವಾಳ ; ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ 13 ಮತ್ತು 14ನೇ ವಾರ್ಡಿಗೆ ಮೀಸಲಿಟ್ಟ ಅನುದಾನದಲ್ಲಿ ಪುರಸಭೆ ಅಧಿಕಾರಿಗಳು ತಾರತಮ್ಯ ಮಾಡಿರುವ ಬಗ್ಗೆ ಬಂಟ್ವಾಳ ಪುರಸಭೆಗೆ ಎಸ್ ಡಿ ಪಿ ಐ ಪುರಸಭಾ ಸದಸ್ಯರುಗಳಾದ ಝೀನತ್ ಹಾಗೂ ಸಂಶಾದ್‌ರ ನೇತೃತ್ವದಲ್ಲಿ ಪಕ್ಷದ ನಾಯಕರೊಂದಿಗೆ ನಿಯೋಗವು ಧರಣಿ ನಡೆಸಲು ಸಿದ್ಧತೆ ನಡೆಸಿತ್ತು.

ಪುರಸಭಾ ಸದಸ್ಯರಿಗಾದ ತಾರತಮ್ಯಕ್ಕೆ ವಿಷಾದ ವ್ಯಕ್ತಪಡಿಸಿದ ಮುಖ್ಯಾಧಿಕಾರಿ ಮತ್ತು ಇಂಜಿನಿಯರ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ವಾರ್ಡ್ ಅಭಿವೃದ್ಧಿಗೆ ಅನುದಾನ ಒದಗಿಸುವುದಾಗಿ ಮತ್ತು ಗುಡ್ಡೆಜರಿತ ತಡೆಯಲು ತಡೆಗೋಡೆ ನಿರ್ಮಿಸುವುದಾಗಿ ಭರವಸೆ ನೀಡಿದ ಬಳಿಕ ಧರಣಿ ಕೈ ಬಿಡಲಾಯಿತು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರುಗಳಾದ ಮೂನಿಷ್ ಆಲಿ, ಇದ್ರೀಸ್ ಪಿಜೆ, ಮಾಜಿ ಪುರಸಭಾ ಉಪಾಧ್ಯಕ್ಷರಾದ ಇಕ್ಬಾಲ್ ಐಎಂಆರ್, ಎಸ್‌ಡಿಪಿಐ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಸಮಿತಿ ಸದಸ್ಯರಾದ ಶಾಹುಲ್ ಎಸ್ ಎಚ್, ಪುರಸಭಾ ಸಮಿತಿ ಸದಸ್ಯರಾದ ಅನ್ಸಾರ್ ಗೂಡಿನಬಳಿ, ಬೂತ್ ಅಧ್ಯಕ್ಷರುಗಳಾದ ಅನ್ವರ್ ಹಾಗೂ ನಿಸಾರ್, ಕಾರ್ಯದರ್ಶಿ ಫಿರೋಜ್ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!