ಇತ್ತೀಚಿಗೆ ನಿಧನರಾದ ಮೂಡುಬಿದಿರೆ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ವೇಣುಗೋಪಾಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ನಡೆಯಿತು.

ಶ್ರದ್ದಾಂಜಲಿ ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗಿಯಾಗಿ ನುಡಿನಮನ ಸಲ್ಲಿಸಿದ್ದಾರೆ.

ಜನ ಮನದ ನಾಡಿ ಮಿಡಿತ