ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ ಕಾಟಿಪಳ್ಳ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಯಕ್ಷೋತ್ಸವದ 4 ನೇ ದಿನದ ಯಕ್ಷಗಾನದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಗೌರವಾರ್ಪಣೆ ಮಾಡಲಾಯಿತು.

ಜನ ಮನದ ನಾಡಿ ಮಿಡಿತ