ವಿಟ್ಲ : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚ ಚೆಕ್ಕುತ್ತಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26 ವ.) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣರವರು ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ…